KVAFSU Bidar Recruitment 2021: 9 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ 9 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಪಶು ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಫೆ.1ರಂದು ನೇರ ಸಂದರ್ಶನ


ವಿದ್ಯಾರ್ಹತೆ:

ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಎಂ.ವಿ.ಎಸ್ಸಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಎಂವಿಎಸ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 38,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 1,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಡೀನ್,
ಪಶುವೈದ್ಯಕೀಯ ಮಹಾವಿದ್ಯಾಲಯ,
ಬೀದರ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka veterinary, animal and fisheries sciences university, bidar recruitment 2021 notification has been released for 9 assistant professor posts. Interested candidates can attend walk in interview On February 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+