ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿ 6 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ತದನಂತರ ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 28,2022ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

KVAFSU ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಎಂಬಿಎಸ್ಸಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
KVAFSU ನೇಮಕಾತಿ 2022 ವಯೋಮಿತಿ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
KVAFSU ನೇಮಕಾತಿ 2022 ವೇತನ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 57,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
KVAFSU ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
KVAFSU ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KVAFSU ನೇಮಕಾತಿ 2022 ಸಂದರ್ಶನದ ವಿವರ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://kvafsu.edu.in/index.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 28,2022ರ ಮುಂಜಾನೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕಚೇರಿ ವಿಳಾಸ:
ಡೀನ್ ರವರ ಕಾರ್ಯಾಲಯ,
ಪಶುವೈದ್ಯಕೀಯ ಮಹಾವಿದ್ಯಾಲಯ,
ಬೀದರ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications