ಕರ್ನಾಟಕ ಪಶುವೈದ್ಯಕೀಯ ಕಾಲೇಜು ನೇಮಕಾತಿ 22 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://kvafsu.edu.in/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 28,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
| CRITERIA | DETAILS |
| Name Of The Posts | ಅಸಿಸ್ಟೆಂಟ್ ಪ್ರೊಫೆಸರ್ |
| Organisation | ಪಶುವೈದ್ಯಕೀಯ ಕಾಲೇಜು |
| Educational Qualification | ಎಂ.ವಿ.ಎಸ್‌ಸಿ ಅಥವಾ ಪಿಹೆಚ್.ಡಿ |
| Job Location | ಬೀದರ (ಕರ್ನಾಟಕ) |
| Salary Scale | ತಿಂಗಳಿಗೆ 57,500/-ರೂ |
| Application Start Date | June 19, 2019 |
| Application End Date | June 28, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುಎಂ.ವಿ.ಎಸ್‌ಸಿ ಅಥವಾ ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನದ ವಿವರ:
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಸಂದರ್ಶನದ ವಿವರ:
ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೀದರ ಕಚೇರಿಯಲ್ಲಿ ಜೂನ್ 28,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ
ಕಚೇರಿಯ ವಿಳಾಸ:
ಪಶುವೈದ್ಯಕೀಯ ಕಾಲೇಜು,
ನಂದಿನಗರ,
ಪಿ.ಬಿ.ನಂ.6,
ಬೀದರ-585401,
ಕರ್ನಾಟಕ.


Click it and Unblock the Notifications











