KVAFSU Recruitment 2022 : 30 ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 30 ಸಹ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 1,2022 ರಿಂದ ಅಕ್ಟೋಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳಿಗೆ ಕೇಳಲಾಗುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ವಿವರ ಇಲ್ಲಿ ಪಡೆದುಕೊಳ್ಳಿ.

ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : ತಿಂಗಳಿಗೆ 1,31,400/-ರೂ ವೇತನ ಪಡೆಯುವ ಅವಕಾಶ

KVAFSU ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ/ಪಿಹೆಚ್‌.ಡಿ/ಎಂ.ಫಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KVAFSU ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, ಓಬಿಸಿ ಯ ಗರಿಷ್ಟ 38 ವರ್ಷದೊಳಗಿನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KVAFSU ನೇಮಕಾತಿ 2022 ವೇತನ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ತಿಂಗಳಿಗೆ 1,31,400/- ರಿಂದ 2,17,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : ತಿಂಗಳಿಗೆ 1,31,400/-ರೂ ವೇತನ ಪಡೆಯುವ ಅವಕಾಶ

KVAFSU ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಅಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

KVAFSU ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

KVAFSU ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹ
ಪ್ರಾಧ್ಯಾಪಕ ಹುದ್ದೆಗಳಿಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://jobs.kvafsu.edu.in/kvjb/login/auth ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು
ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 1,2022 ರಿಂದ ಅಕ್ಟೋಬರ್ 30,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KVAFSU recruitment 2022 notification to be release soon for 30 associate professor posts. Interested candidates can apply before October 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+