KVAFSU Recruitment 2022 : 13 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 13 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 24,2022ರಂದು ನಡೆಯುವ ನೇರ ಸಂದರ್ಶಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಕೇಳಲಾಗಿರುವ ವಿದ್ಯಾರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆ ಇತರೆ ಮಾಹಿತಿಗಳ ಕುರಿತು ತಿಳಿಯಲು ಮುಂದೆ ಓದಿ.

KVAFSU ನೇಮಕಾತಿ 2022 ವಿದ್ಯಾರ್ಹತೆ :

KVAFSU ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಎಂವಿಎಸ್ಸಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KVAFSU ನೇಮಕಾತಿ 2022 ವಯೋಮಿತಿ :

KVAFSU ನೇಮಕಾತಿ 2022 ವಯೋಮಿತಿ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KVAFSU ನೇಮಕಾತಿ 2022 ವೇತನ :

KVAFSU ನೇಮಕಾತಿ 2022 ವೇತನ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,600/-ರೂ ವೇತನವನ್ನು ನೀಡಲಾಗುವುದು.

 

KVAFSU ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KVAFSU ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

KVAFSU ನೇಮಕಾತಿ 2022 ಅರ್ಜಿ ಶುಲ್ಕ :

KVAFSU ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

 

KVAFSU ನೇಮಕಾತಿ 2022 ಸಂದರ್ಶನ :

KVAFSU ನೇಮಕಾತಿ 2022 ಸಂದರ್ಶನ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://kvafsu.edu.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 24,2022ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಡೀನ್ ಕಾರ್ಯಾಲಯ,
ಪಶುವೈದ್ಯಕೀಯ ಮಹಾವಿದ್ಯಾಲಯ,
ಬೀದರ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KVAFSU recruitment 2022 notification has been released for 13 assistant professor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+