ಕರ್ನಾಟಕ ಪಶುವೈದ್ಯಕೀಯ ಕಾಲೇಜಿನಲ್ಲಿ ಜ.13ಕ್ಕೆ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ 3 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ http://kvafsu.edu.in/ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಜನವರಿ 13,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬೀದರ್ ಪಶುವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
Educational Qualification ಎಂ.ವಿ.ಎಸ್‌ಸಿ ಅಥವಾ ಪಿಹೆಚ್‌.ಡಿ ಪದವಿ
Job Location ಬೀದರ್ (ಕರ್ನಾಟಕ)
Salary Scale ತಿಂಗಳಿಗೆ 57,500/-ರೂ
Application Start Date December 28, 2019
Application End Date January 13, 2020

ಶೈಕ್ಷಣಿಕ ವಿದ್ಯಾರ್ಹತೆ:

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಎಂ.ವಿ.ಎಸ್‌ಸಿ ಅಥವಾ ಪಿಹೆಚ್‌.ಡಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೀದರ್‌ ನ ಪಶು ವೈದ್ಯಕೀಯ ಕಾಲೇಜಿನಲ್ಲಿ ಜನವರಿ 13,2020 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka Veterinary, animal and fisheries sciences university recruitment notification has been released on official website for the recruitment of 3 assistant professor posts. Interested candidates can attend walk-in interview on 13th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X