ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 7,2019ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.

| CRITERIA | DETAILS |
| Name Of The Posts | ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ |
| Organisation | ಕರೂರ್ ವೈಶ್ಯ ಬ್ಯಾಂಕ್ |
| Educational Qualification | ಇಂಜಿನಿಯರಿಂಗ್‌ನಲ್ಲಿ ಪದವಿ / ಎಂಸಿಎ,ಪದವಿ ,ಚಾರ್ಟೆಡ್ ಅಕೌಂಟೆಂಟ್ |
| Job Location | ಭಾರತದೆಲ್ಲೆಡೆ |
| Application Start Date | March 5, 2019 |
| Application End Date | April 7, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಎಂಸಿಎ,ಪದವಿ ಮತ್ತು ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗೆಗನುಸಾರ ಗರಿಷ್ಟ 50 ಮತ್ತು 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಕೆವಿ ಬ್ಯಾಂಕ್ ನಿಯಮಾನುಸಾರ ವೇತನವನ್ನು ನೀಡಲಾಗುವುದು
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 7,2019ರೊಳಗೆ ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











