ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಬ್ರಾಂಚ್ ಹೆಡ್ ಮತ್ತು ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಜುಲೈ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಬ್ರಾಂಚ್ ಹೆಡ್ ಮತ್ತು ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ |
| Organisation | ಕರೂರ್ ವೈಶ್ಯ ಬ್ಯಾಂಕ್ |
| Educational Qualification | ಇಂಜಿನಿಯರಿಂಗ್‌ನಲ್ಲಿ ಪದವಿ / ಎಂಸಿಎ,ಪದವಿ |
| Job Location | ಭಾರತದೆಲ್ಲೆಡೆ |
| Application Start Date | March 11, 2019 |
| Application End Date | July 5, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಎಂಸಿಎ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗೆಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಕೆವಿ ಬ್ಯಾಂಕ್ ನಿಯಮಾನುಸಾರ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಜುಲೈ 5,2019 ರೊಳಗೆ ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











