ಕರೂರ್ ವೈಶ್ಯ ಬ್ಯಾಂಕ್ 2019: ವ್ಯಾಪಾರ ಅಭಿವೃದ್ಧಿ ಸಹಾಯಕ ಮತ್ತು ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರೂರ್ ವೈಶ್ಯ ಬ್ಯಾಂಕ್ ವ್ಯಾಪಾರ ಅಭಿವೃದ್ಧಿ ಸಹಾಯಕ ಮತ್ತು ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಕ್ಟೋಬರ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರೂರ್ ವೈಶ್ಯ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ವ್ಯಾಪಾರ ಅಭಿವೃದ್ಧಿ ಸಹಾಯಕ ಮತ್ತು ಕಾರ್ಯನಿರ್ವಾಹಕ
Organisation ಕರೂರ್ ವೈಶ್ಯ ಬ್ಯಾಂಕ್
Educational Qualification ಯಾವುದೇ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 18,000/-ರೂ
Application Start Date July 23, 2019
Application End Date October 23, 2019

ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಪದವಿಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 30,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KVB Recruitment 2019-20: Apply Online for Business Development Associate & Executive Vacancies. Karur Vysya Bank (KVB) invited Online applications from eligible and interested candidates to fill up Business Development Associate Post through KVB official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+