KVB Recruitment 2019: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರೂರ್ ವೈಶ್ಯ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಕರೂರ್ ವೈಶ್ಯ ಬ್ಯಾಂಕ್
Educational Qualification ಗ್ರಾಜುಯೇಟ್ ಪದವಿ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date July 1, 2019
Application End Date October 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಗ್ರಾಜುಯೇಟ್ ಪದವಿಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karur Vysya Bank recruitment 2019 notification has been released on official website for the recruitment of various posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X