KVIC Recruitment 2020: ಎಕ್ಸ್ ಪರ್ಟ್ ಮತ್ತು ನಿವೃತ್ತ ಬ್ಯಾಂಕ್ ಅಫಿಶಿಯಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಟೆಕ್ನಿಕಲ್ ಎಕ್ಸ್ ಪರ್ಟ್, ಮಾರ್ಕೆಟಿಂಗ್ ಎಕ್ಸ್ ಪರ್ಟ್ ಮತ್ತು ನಿವೃತ್ತ ಬ್ಯಾಂಕ್ ಅಫಿಶಿಯಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ...ಅ.26ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಬಿಬಿಎ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:

ಟೆಕ್ನಿಕಲ್ ಎಕ್ಸ್ ಪರ್ಟ್ ಹುದ್ದೆಗಳಿಗೆ ಗರಿಷ್ಟ 65 ವರ್ಷ, ಮಾರ್ಕೆಟಿಂಗ್ ಎಕ್ಸ್ ಪರ್ಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ನಿವೃತ್ತ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಟೆಕ್ನಿಕಲ್ ಎಕ್ಸ್ ಪರ್ಟ್ ಮತ್ತು ಮಾರ್ಕೆಟಿಂಗ್ ಎಕ್ಸ್ ಪರ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ಮತ್ತು ನಿವೃತ್ತ ಬ್ಯಾಂಕ್ ಅಫಿಶಿಯಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರಿಂದ 40,000/-ರೂ ಗಳ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kvic.gov.in/kvicres/index.php ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆಯೇ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಅಕ್ಟೋಬರ್ 26,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Khadi and village industries commission (KVIC) recruitment 2020 notification has been released for technical expert and retired bank official posts. Interested candidates can apply before Oct 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+