KVIC Recruitment 2022 : 10 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ 10 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 13,2022 ರಿಂದ ಜುಲೈ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ

KVIC ನೇಮಕಾತಿ 2022 ವಿದ್ಯಾರ್ಹತೆ :

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KVIC ನೇಮಕಾತಿ 2022 ವಯೋಮಿತಿ :

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 30,022ರ ಅನ್ವಯ ಗರಿಷ್ಟ 37 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KVIC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ

KVIC ನೇಮಕಾತಿ 2022 ವೇತನ :

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KVIC ನೇಮಕಾತಿ 2022 ಅರ್ಜಿ ಶುಲ್ಕ :

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KVIC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://kvic.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 13 ರಿಂದ ಜುಲೈ 30,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KVIC recruitment 2022 notification has been released for 10 young professional posts. Interested candidates can apply before July 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+