KVS Recruitment 2021: ಪಿಆರ್‌ಟಿ, ಟ್ರೈನ್ಡ್ ಗ್ರಾಜುಯೇಟ್ ಟೀಚರ್ ಮತ್ತು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕೇಂದ್ರೀಯ ವಿದ್ಯಾಲಯ ಸಂಘಥನ್ (ಕೆವಿಎಸ್) ಬೆಂಗಳೂರು, ಪ್ರೈಮರಿ ಟೀಚರ್, ಪಿಆರ್‌ಟಿ, ಟಿಜಿಟಿ, ಕಂಪ್ಯೂಟರ್ ಇನ್‌ಸ್ಟ್ರಕ್ಟರ್, ಡಿಇಓ ಮತ್ತು ಪಿ.ಇ.ಟಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕೇಂದ್ರೀಯ ವಿದ್ಯಾಲಯ ಸಂಘತನ್ ನಲ್ಲಿ ವಿವಿಧ ಹುದ್ದೆಗಳಿಗೆ ಮಾ.4ಕ್ಕೆ ನೇರ ಸಂದರ್ಶನ


ವಿದ್ಯಾರ್ಹತೆ:

ಸೀನಿಯರ್ ಸೆಕೆಂಡರಿ ಸ್ಕೂಲ್ ಸರ್ಟಿಫಿಕೇಟ್ ಜೊತೆಗೆ ಡಿ.ಎಡ್/ಬಿ.ಎಡ್ ಅಥವಾ ಅದಕ್ಕೆ ಸಮನಾದ ಪದವಿ, ಪದವಿ/ಡಿಪ್ಲೋಮಾ, ಇಂಟಿಗ್ರೇಟೆಡ್ ಪದವಿ, ಬಿ.ಇ, ಬಿ.ಟೆಕ್, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,250/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 4,2021ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kendriya vidyalaya sangathan (KVS) recruitment 2021 notification has been released for PRT, trained graduate teacher, computer instructor, DEO and PET posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+