KVS Channapatna Recruitment 2021: ವಿವಿಧ ಹುದ್ದೆಗಳಿಗೆ ಫೆ.24ಕ್ಕೆ ನೇರ ಸಂದರ್ಶನ

ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣ, ರಾಮನಗರದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 24,2021ರಂದು ನಡೆಯವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಕೇಂದ್ರೀಯ ವಿದ್ಯಾಲಯ ಸಂಘಥನ್ ಚನ್ನಪಟ್ಟಣ ದಲ್ಲಿ ಉದ್ಯೋಗಾವಕಾಶ..ಫೆ.24ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಪದವಿ, ಬಿ.ಎಡ್, ಡಿ.ಎಡ್, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಇ/ಬಿ.ಟೆಕ್, ಬಿಸಿಎ, ಬಿ.ಎಸ್ಸಿ, ಎಂಸಿಎ, ಎಂ.ಎಸ್ಸಿ ಮತ್ತು ಬಿಪಿಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,250/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 24,2021ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kendriya vidyalaya channapatna, ramanagara recruitment 2021 notification has been released for tgt, prt and various posts. Candidates can attend walk in interview on February 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+