ಅಂಚೆ ಇಲಾಖೆ ನೇಮಕಾತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯ ಪ್ರಕಾರ ಮೇ 08,2017 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು ಆದರೆ ನೂತನ ಅಧಿಸೂಚನೆಯಂತೆ ಹದಿನೈದು ದಿನಗಳ ಕಾಲಾವಕಾಶವನ್ನು ಹೆಚ್ಚಿಗೆ ನೀಡಲಾಗಿದೆ.

ಅಂಚೆ ಇಲಾಖೆ (ಕರ್ನಾಟಕ ವೃತ್ತ) 1048 ಗ್ರಾಮೀಣ ಡಾಕ್ ಸೇವಕರ ಹುದ್ದೆಗಳಿಗೆ ಆಹ್ವಾನಿಸಿದ್ದ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 23 ರವರೆಗೆ ವಿಸ್ತರಿಸಿದೆ.

ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯ ಪ್ರಕಾರ ಮೇ 08 , ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು ಆದರೆ ನೂತನ ಅಧಿಸೂಚನೆಯಂತೆ ಹದಿನೈದು ದಿನಗಳ ಕಾಲಾವಕಾಶವನ್ನು ಹೆಚ್ಚಿಗೆ ನೀಡಲಾಗಿದೆ.

ದೇಶಾದ್ಯಂತ ಸಾವಿರಾರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು ಕರ್ನಾಟಕದಲ್ಲಿ 1048 ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದಾಗಿದೆ.

ಅಂಚೆ ಇಲಾಖೆ ನೇಮಕಾತಿ

ಹುದ್ದೆಯ ವಿವರ

ಹುದ್ದೆಯ ಹೆಸರು: ಗ್ರಾಮೀಣ ಡಾಕ್‌ ಸೇವಕ್‌
ಒಟ್ಟು ಹುದ್ದೆ: 1048

ಹುದ್ದೆ ವರ್ಗೀಕರಣ

ಸಾಮಾನ್ಯ: 579
ಒಬಿಸಿ: 240
ಎಸ್‌ಸಿ: 150
ಎಸ್‌ಟಿ: 79

ವೇತನ: ₹4,220-6,470 (ನಗರದ ವಲಯ)
ವೆಬ್‌ಸೈಟ್‌: indiapost.gov.in

ವಯೋಮಿತಿ

  • ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ.
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆಯಿದೆ.

ವಿದ್ಯಾರ್ಹತೆ ರಾಜ್ಯ ಅಂಗೀಕೃತ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪೂರೈಸಿರಬೇಕು. ಕಂಪ್ಯೂಟರ್‌ ಜ್ಞಾನ ಅಗತ್ಯವಿದ್ದು, ಅಂಗೀಕೃತ ಸಂಸ್ಥೆಯಿಂದ ಕನಿಷ್ಠ 2 ತಿಂಗಳ ಕಂಪ್ಯೂಟರ್‌ ಕೋರ್ಸ್‌ ಮಾಡಿ ಸರ್ಟಿಫಿಕೆಟ್‌ ಪಡೆದಿರಬೇಕು.

ಅರ್ಜಿ ಸಲ್ಲಿಕೆ ಮತ್ತು ಶುಲ್ಕ

  • ಅಂಚೆ ಕಚೇರಿ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು.
  • ಅಂಕಪಟ್ಟಿ ಸೇರಿದಂತೆ ಕೇಳಿರುವ ದಾಖಲೆಗಳನ್ನು ಅಪ್‌ಲೋಡ್‌ಬೇಕು.
  • ಅರ್ಜಿ ಭರ್ತಿ ಬಳಿಕ ನೋಂದಣಿ ಸಂಖ್ಯೆ ಬಳಸಿ ಯಾವುದೇ ಮುಖ್ಯ ಅಂಚೆ ಕಚೇರಿಯಲ್ಲಿ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ₹100 ಶುಲ್ಕ ಪಾವತಿಸಬೇಕು. (ಎಸ್‌ಸಿ/ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ).

ಅರ್ಜಿ ಸಲ್ಲಿಕೆ ಕೊನೇ ದಿನ: ಮೇ 23,2017

ಆಯ್ಕೆ ಪ್ರಕ್ರಿಯೆ ಸಲ್ಲಿಕೆಯಾದ ಅರ್ಜಿಗಳ ಪೈಕಿ ನಿಗದಿತ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಪರಿಗಣಿಸಿ ಅರ್ಹತಾ ಪಟ್ಟಿ ಸಿದ್ಧಪಡಿಸಿ ಮುಂದಿನ ಪ್ರಕ್ರಿಯೆಗೆ ಆಹ್ವಾನಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ : www.indiapost.gov.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Last date for acceptance of Grameen Dak Sevak applications extended for the Karnataka circle.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+