ಹೆಚ್‍ಸಿಎಲ್‍ನಲ್ಲಿ ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 31. 2018.

ಹೆಚ್‍ಸಿಎಲ್‍ನಲ್ಲಿ ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಡೀಟೆಲ್ಸ್:

CRITERIA DETAILS
Name Of The Posts ಟ್ರೇಡ್ ಅಪ್ರೆಂಟೀಸ್
Organisation ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ
Educational Qualification ಐಟಿಐ
Experience ಫ್ರೆಶರ್ಸ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ಜಾರ್ಖಾಂಡ್
Industry ಕಾಪರ್
Application Start Date August 21, 2018
Application End Date August 31, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‍ಪೇಜ್‍ನಲ್ಲಿ ಇರುವ ಕೆರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Advertisement for the engagement of Trade Apprentices at HCL/ICC
  • ಸ್ಟೆಪ್ 4: ಅರ್ಜಿಯನ್ನ ಗುರುತಿಸಿಕೊಂಡು, ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಹೆಚ್‍ಸಿಎಲ್ ಅರ್ಜಿಯನ್ನ ಪೋಸ್ಟ್ ಮಾಡಿ

ALSO READ: ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ


ಅರ್ಜಿ ಕಳುಹಿಸಬಹುದಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

HEAD HR&A, Indian Copper Complex,

Hindustan Copper Limited,

PO-Moubhandar, Pin 832103,

East Singhbhum Jharkhand

More News  

For Quick Alerts
ALLOW NOTIFICATIONS  
For Daily Alerts

English summary
Hindustan Copper Limited (HCL) has released an employment notification calling out aspirants to apply for the post of Trade Apprentice
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+