ಭಾರತೀಯ ಜೀವ ವಿಮಾ ನಿಗಮ ಹೆಚ್‌ಎಫ್‌ಎಲ್‌ ನೇಮಕಾತಿ 2019 : 300 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) 300 ಅಸಿಸ್ಟೆಂಟ್,ಅಸೋಸಿಯೇಟ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಲ್‌ಐಸಿ ಹೆಚ್‌ಎಫ್‌ಎಲ್‌ ನಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್,ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್
Organisation ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌)
Educational Qualification ಪದವಿ, ಸಿಎ,ಪಿಜಿಡಿಎಂ ಮತ್ತು ಎಂಬಿಎ
Job Location ಭಾರತದೆಲ್ಲೆಡೆ
Salary Scale ಅಸಿಸ್ಟೆಂಟ್ -ತಿಂಗಳಿಗೆ 13,980/- ರಿಂದ 32,110/-ರೂ, ಅಸೋಸಿಯೇಟ್ - ತಿಂಗಳಿಗೆ 21,270/- ರಿಂದ 50,700/-ರೂ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ - ತಿಂಗಳಿಗೆ 32,815/- ರಿಂದ 61,670/-ರೂ
Application Start Date August 8, 2019
Application End Date August 26, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ, ಸಿಎ,ಪಿಜಿಡಿಎಂ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜನವರಿ 1,2019 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,980/- ರಿಂದ 32,110/-ರೂ, ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,270/- ರಿಂದ 50,700/-ರೂ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,815/- ರಿಂದ 61,670/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ http://www.lichousing.com/ ಗೆ ಹೋಗಿ ಕೇಳಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC HFL Recruitment 2019-20: Apply Online for 300 Assistants, Associates & Assistant Manager Vacancies. LIC Housing Finance Limited (LIC HFL) invited Online applications from eligible and interested candidates to fill up Assistants, Associates & Assistant Manager Posts through LIC HFL official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+