ಭಾರತೀಯ ಜೀವ ವಿಮಾ ನಿಗಮ ಹೆಚ್‌ಎಫ್‌ಎಲ್‌ ನೇಮಕಾತಿ 2019: 35 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) 35 ಸಹಾಯಕ ವ್ಯವಸ್ಥಾಪಕ (ಲೀಗಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಲ್‌ಐಸಿ ಹೆಚ್‌ಎಫ್‌ಎಲ್‌ ನಲ್ಲಿ 35 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಹಾಯಕ ವ್ಯವಸ್ಥಾಪಕ
Organisation ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌)
Educational Qualification ಕಾನೂನು ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 32,815/- ರಿಂದ 61,670/-ರೂ
Application Start Date December 2, 2019
Application End Date December 16, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜನವರಿ 1,2019 ರ ಅನ್ವಯ ಕನಿಷ್ಟ 23 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,815/- ರಿಂದ 61,670/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌)ನ ಅಧಿಕೃತ ವೆಬ್‌ಸೈಟ್ http://www.lichousing.com/ ಗೆ ಹೋಗಿ ಕೇಳಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC HFL Recruitment 2019 notification has been released on for the recruitment of 35 assistant manager posts. Interested candidates can apply through online before 16th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+