ಎಲ್ಐಸಿ ನೇಮಕಾತಿ 2018: ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಕೆಟಗರಿ ಅಡಿಯಲ್ಲಿ ನೆಟ್‌ವರ್ಕ್ ಇಂಜಿನೀಯರ್ ಮತ್ತು ವೆಬ್ ಡೆವಲಪರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಮ್ಯಾನೇಜ್ ಮೆಂಟ್ ಟ್ರೈನೀ ಹುದ್ದೆಯ ಅಭ್ಯರ್ಥಿಯು ಒಂದು ವರ್ಷ ಕಂಪ್ಲೀಟ್ ಮಾಡಿದ ಬಳಿಕ ಅಸಿಸ್ಟೆಂಟ್ ಮ್ಯಾನೇಜರ್ಸ್ ಆಗಿ ಪ್ರಮೋಶನ್ ನೀಡಲಾಗುವುದು.

ಎಲ್ಐಸಿ ನೇಮಕಾತಿ 2018: ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ 50 ಅಂಕದ ಆನ್‌ಲೈನ್ ಟೆಕ್ನಿಕಲ್ ಸ್ಕಿಲ್ ಟೆಸ್ಟ್ ನೀಡಲಾಗುವುದು. ಬಳಿಕ ಮತ್ತೆ 50 ಅಂಕದ ಸಂದರ್ಶನ ಕೂಡಾ ಇರಲಿದೆ. ಇದೆರಡರಲ್ಲಿ ಅತೀ ಹೆಚ್ಚು ಅಂಕ ಪಡೆದು ಪಾಸಾದ ಅಭ್ಯರ್ಥಿಗಳಿಗೆ ನೇಮಕಮಾಡಿಕೊಳ್ಳಲಾಗುವುದು.

ಎಲ್‌ಐಸಿ ನೇಮಕಾತಿ 2018 ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್
Organisation ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್
Educational Qualification ಬಿಇ, ಬಿಟೆಕ್,ಎಂಸಿಎ ಅಥವಾ ಬಿಎಸ್ಸಿ ಕಂಪ್ಯೂಟರ್ ಸೈನ್ಸ್
Experience 1 ರಿಂದ 3 ವರ್ಷ
Skills Required ಇಂಜಿನೀಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್
Job Location ಮುಂಬಯಿ
Industry ಬ್ಯಾಂಕಿಂಗ್
Application Start Date October 25, 2018
Application End Date November 5, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಲಿಂಕ್ ಗಳ ಲಿಸ್ಟ್ ತೆರೆದುಕೊಳ್ಳುತ್ತದೆ

ಸ್ಟೆಪ್ 4

ಸ್ಟೆಪ್ 4

ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC Housing Finance Limited has invited applications for the posts of Management Trainee and Assistant Manager. Network engineers and web developers will be hired under the Assistant Manager category. After completion of one year as a Management Trainee, the employees will get promoted as Assistant Managers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+