ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ 590 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಭಾರತೀಯ ಜೀವ ವಿಮಾ ನಿಗಮ ನೇಮಕಾತಿ 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಮಾರ್ಚ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಲ್‌ಐಸಿ ಯಲ್ಲಿ  590 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ
Organisation ಭಾರತೀಯ ಜೀವ ವಿಮಾ ನಿಗಮ
Educational Qualification ಪದವಿ, ಸಿಎ ಮತ್ತು ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 56,000/-ರೂ
Application Start Date March 2, 2019
Application End Date March 22, 2019


ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಗ್ಯಾಜುಯೇಶನ್ ಅಥವಾ ಪದವಿ ಮತ್ತು ಸಿಎ ಜೊತೆಗೆ ಸ್ನಾನಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಮಾರ್ಚ್ 1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ , ಮೆಡಿಕಲ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್https://www.licindia.in/Home.aspx ಗೆ ಹೋಗಿ ಮಾರ್ಚ್ 22,2019ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಈ ಬಗೆಗೆ ಅಧಿಸೂಚನೆಯನ್ನು ನೋಡಿ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
LIC Recruitment 2019 notification has been released on official website for the recruitment of assistant administrative officer posts.Interested candidates can apply through online before 22nd march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X