LIC Recruitment 2021 : ಮುಖ್ಯಸ್ಥ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮದಲ್ಲಿ ಮುಖ್ಯಸ್ಥ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಲ್‌ಐಸಿಯಲ್ಲಿ ಉದ್ಯೋಗಾವಕಾಶ...ಡಿ.24ರೊಳಗೆ ಅರ್ಜಿ ಹಾಕಿ

ಶೈಕ್ಷಣಿಕ ವಿದ್ಯಾರ್ಹತೆ:

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಪದವಿ ಜೊತೆಗೆ ಸಿಎ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಡಿಸೆಂಬರ್ 1,2021ರ ಅನ್ವಯ ಕನಿಷ್ಟ 35 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://licindia.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 10,2021 ರಿಂದ ಡಿಸೆಂಬರ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC recruitment 2021 notification has been released for head post. Interested candidates can apply before December 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+