ಎಲ್‍ಐಸಿ ನೇಮಕಾತಿ... 300 ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲ್‍ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಎಲ್‍ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 6, 2018 ಕೊನೆಯ ದಿನಾಂಕ.

ಎಲ್‍ಐಸಿ ನೇಮಕಾತಿ... 300 ಹುದ್ದೆಗಳಿಗೆ ಅರ್ಜಿ ಆಹ್ವಾನ

ALSO READ: ರೈಲ್ವೇ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‍ಪೇಜ್‍ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: RECRUITMENT OF ASSISTANTS, ASSOCIATES and ASSISTANT MANAGERSಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ ತೆರೆದುಕೊಳ್ಳುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಬಳಿಕ ಅರ್ಜಿಯನ್ನ ಭರ್ತಿ ಮಾಡಿ ಸಬ್‍ಮಿಟ್ ಮಾಡಿ

ಡೀಟೆಲ್ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC Housing Finance Ltd is hiring Assistants, Associates and Assistant Managers. There are hundreds of vacancies waiting to be filled through this recruitment. This lucrative job opportunity as you know, comes with a lot of government benefits and the selected candidates can earn up to INR 61670
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+