ಯುಪಿಎಸ್ ಸಿ ನೇಮಕಾತಿ... ಈ ಸರ್ಕಾರಿ ಹುದ್ದೆ ನಿಮ್ಮದಾದ್ರೆ ಕೈ ತುಂಬ ಸಂಬಳ ನಿಮ್ಮದಾಗುವುದು!

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆದ್ರೆ ಈ ಹುದ್ದೆ ವಿಕಲಚೇತನರಿಗೆ ಮಾತ್ರ ಮೀಸಲಿದ್ದು, ಅರ್ಜಿ ಸಲ್ಲಿಕೆಗೆ ಆಗಸ್ಟ್ ೧೬, ೨೦೧೮ ಕೊನೆಯ ದಿನಾಂಕ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆದ್ರೆ ಈ ಹುದ್ದೆ ವಿಕಲಚೇತನರಿಗೆ ಮಾತ್ರ ಮೀಸಲಿದ್ದು, ಅರ್ಜಿ ಸಲ್ಲಿಕೆಗೆ ಆಗಸ್ಟ್ 16,2018 ಕೊನೆಯ ದಿನಾಂಕ.

ಯುಪಿಎಸ್ ಸಿ ನೇಮಕಾತಿ... ಈ ಸರ್ಕಾರಿ ಹುದ್ದೆ ನಿಮ್ಮದಾದ್ರೆ ಕೈ ತುಂಬ ಸಂಬಳ  ನಿಮ್ಮದಾಗುವುದು!

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಡ್ಮಿನಿಸ್ಟ್ರೇಟೀವ್ ಆಫೀಸರ್, ಸೈಂಟಿಸ್ಟ್ ಬಿ, ಅಸಿಸ್ಟಂಟ್ ಲೆಗಿಸ್ಲೇಟಿವ್ ಕೌನ್ಸಿಲ್ ಮತ್ತು ಸೈಕಾಲಾಜಿಸ್ಟ್
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification ಅಡ್ಮಿನಿಸ್ಟ್ರೇಟೀವ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಹಾಗೂ ಉಳಿದ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ
Experience 3 ರಿಂದ 5 ವರ್ಷ
Skills Required ಟೆಕ್ನಿಕಲ್ ಸ್ಕಿಲ್
Job Location ನವದೆಹಲಿ
Industry ಸಿವಿಲ್ ಸರ್ವೀಸ್
Application Start Date July 30, 2018
Application End Date August 16, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕೇಂದ್ರ ಲೋಕ ಸೇವಾ ಆಯೋಗ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2:ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಹುದ್ದೆಯ ಬಗ್ಗೆ ಸೂಚನೆ ಮೂಡುತ್ತದೆ. ನ್ಯೂ ಯೂಸರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಕೂಡಲೇ ಸೇವ್ ಮತ್ತು ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಮತ್ತೆ ಹೋಮ್ ಪೇಜ್‌ಗೆ ಹಿಂತಿರುಗಿ ಅಪ್ಲೈ ಆನ್‌ಲೈನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 8: ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಲಾಗಿನ್ ಆಗಿ
  • ಸ್ಟೆಪ್ 9: ಅರ್ಜಿ ಮೂಡುತ್ತದೆ ಅರ್ಜಿಯನ್ನ ಭರ್ತಿ ಮಾಡಿ ಕೊನೆಗೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Union Public Service Commission is hiring candidates on a permanent basis for various government ministries. The jobs have reservations for differently abled people. Those selected will be appointed on probation, and once confirmed will become a permanent employee in the civil services. Experienced candidates are preferred. Read on to know the jobs' details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X