LPSC Recruitment 2019: 21 ಸೈಂಟಿಸ್ಟ್/ಇಂಜಿನಿಯರ್ ಹುದ್ದೆಗಳ ನೇಮಕಾತಿ

ಬೆಂಗಳೂರು ಮತ್ತು ತಿರುವನಂತಪುರದಲ್ಲಿ ಘಟಕಗಳನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ)ದ ಅಂಗಸಂಸ್ಥೆಯಾದ ಲಿಕ್ವಿಡ್‌ ಪ್ರೊಪಲ್ಷನ್‌ ಸಿಸ್ಟಮ್ಸ್‌ ಸೆಂಟರ್‌(ಎಲ್‌ಪಿಎಸ್‌ಸಿ)ನಲ್ಲಿ 21 ಸೈಂಟಿಸ್ಟ್/ಇಂಜಿನಿಯರ್ 'ಎಸ್‌ಸಿ' ಮತ್ತು 'ಎಸ್‌ಡಿ' ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

21 ಸೈಂಟಿಸ್ಟ್/ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಲ್‌ಪಿಎಸ್‌ಸಿ

CRITERIA DETAILS
Name Of The Posts ಸೈಂಟಿಸ್ಟ್/ಇಂಜಿನಿಯರ್
Organisation ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ)
Educational Qualification ಬಿ.ಇ/ಬಿ.ಟೆಕ್,ಎಂ.ಇ/ಎಂ.ಟೆಕ್ ಮತ್ತು ಪಿ.ಹೆಚ್‌ಡಿ
Job Location ತಿರುವನಂತಪುರಂ ಮತ್ತು ಬೆಂಗಳೂರು
Salary Scale ಸೈಂಟಿಸ್ಟ್/ಇಂಜಿನಿಯರ್ 'ಎಸ್‌ಡಿ'-ತಿಂಗಳಿಗೆ 67,700/- ರಿಂದ 2,08,700/-ರೂ ಮತ್ತು ಸೈಂಟಿಸ್ಟ್ /ಇಂಜಿನಿಯರ್ 'ಎಸ್‌ಸಿ' -ತಿಂಗಳಿಗೆ 56,100/- ರಿಂದ 1,77,500/-ರೂ
Application Start Date October 22, 2019
Application End Date November 5, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್,ಎಂ.ಇ/ಎಂ.ಟೆಕ್ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 5,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸೈಂಟಿಸ್ಟ್/ಇಂಜಿನಿಯರ್ 'ಎಸ್‌ಡಿ' ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/- ರಿಂದ 2,08,700/-ರೂ ಮತ್ತು ಸೈಂಟಿಸ್ಟ್ /ಇಂಜಿನಿಯರ್ 'ಎಸ್‌ಸಿ' ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.lpsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
LPSC recruitment 2019 notification has been released on official website for the recruitment of 21 scientist/engineer ‘SC’ and ‘SD’ posts. Interested candidates can apply through online before 5th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+