Maharashtra Metro Rail Corporation Limited Recruitment 2021: 139 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರ ಮೆಟ್ರೋ ರೈಲ್ವೆ ನಿಗಮ ನಿಯಮಿತ 139 ಸೂಪರ್‌ ವೈಸರಿ ಮತ್ತು ನಾನ್ ಸೂಪರ್ ವೈಸರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಹಾರಾಷ್ಟ್ರ ಮೆಟ್ರೋ ರೈಲ್ವೆ ನಿಗಮದಲ್ಲಿ 139 ಹುದ್ದೆಗಳ ನೇಮಕಾತಿ..ಜ.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಐಟಿಐ, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 1,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 400/-ರೂ ಅರ್ಜಿ ಶುಲ್ಕವನ್ನು ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.mahametro.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 21,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಸೂಪರ್ ವೈಸರಿ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಾನ್ ಸೂಪರ್ ವೈಸರಿ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Maharashtra metro rail corporation limited recruitment 2021 notification has been released for 139 supervisory and non supervisory posts. Interested candidates can apply before January 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+