ಮಲೆನಾಡು ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿ 2020: 17 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಲೆನಾಡು ತಾಂತ್ರಿಕ ವಿಶ್ವವಿದ್ಯಾಲಯ,ಹಾಸನ ಇಲ್ಲಿ 17 ಬೋಧಕ ಮತ್ತು ಬೋಧಕೇತರ ಎಸ್‌.ಸಿ/ಎಸ್‌.ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.mcehassan.ac.in/ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಏಪ್ರಿಲ್ 17,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹಾಸನ ಮಲೆನಾಡು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 17 ಹುದ್ದೆಗಳಿವೆ...ಏ.17ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಬೋಧಕ ಮತ್ತು ಬೋಧಕೇತರ ಹುದ್ದೆಗಳು
Organisation ಮಲೆನಾಡು ತಾಂತ್ರಿಕ ವಿಶ್ವವಿದ್ಯಾಲಯ
Educational Qualification ಬಿ.ಇ/ಬಿ.ಟೆಕ್ ಮತ್ತು ಎಂ.ಇ /ಎಂ.ಟೆಕ್ ,ಎಸ್‌ಎಸ್‌ಎಲ್‌ಸಿ/ಸಂಬಂಧಪಟ್ಟ ವಿಷಯದಲ್ಲಿ ಐಟಿಐ, ಡಿಪ್ಲೋಮಾ ಮತ್ತು ದ್ವಿತೀಯ ಪಿಯುಸಿ/10+2
Job Location ಹಾಸನ (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date March 18, 2020
Application End Date April 17, 2020

ಅರ್ಹತೆ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಎಂ.ಇ /ಎಂ.ಟೆಕ್ ಮತ್ತು ಸಂಯೋಜಿತ ಪ್ರಾಧ್ಯಾಪಕ ಹುದ್ದೆಗೆ ಕನಿಷ್ಟ 5 ವರ್ಷಗಳ ಬೋಧನೆ /ಸಂಶೋಧನೆ/ಕೈಗಾರಿಕೆಯಲ್ಲಿ ಅನುಭವ ಹೊಂದಿರಬೇಕು. ಅದರಲ್ಲಿ 2 ವರ್ಷಗಳ ಕಾಲ ಪಿ.ಹೆಚ್‌.ಡಿ ನಂತರ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಬೋಧಕೇತರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ಸಂಬಂಧಪಟ್ಟ ವಿಷಯದಲ್ಲಿ ಐಟಿಐ, ಡಿಪ್ಲೋಮಾ ಮತ್ತು ದ್ವಿತೀಯ ಪಿಯುಸಿ/10+2 ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ಸರ್ಕಾರದ ನೇಮಕಾತಿ ನಿಯಮಾನುಸಾರ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಸಂಯೋಜಿತ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 48 ವರ್ಷವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಬೋಧಕೇತರ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಬ್ಯಾಕ್‌ಲಾಗ್ ಹುದ್ದೆಗಳನ್ನು ಬ್ಯಾಕ್‌ಲಾಗ್ ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ವೈಯಕ್ತಿಕ ಸಂದರ್ಶನವಿರುವುದಿಲ್ಲ.

ವೇತನದ ವಿವರ:

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪರಿಷ್ಕೃತ ಎಐಸಿಟಿಇ ಅನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆಯ ವಿವರ:

ಅರ್ಹ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪ್ರಾಂಶುಪಾಲರು, ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ, ಹಾಸನ ಇವರ ಹೆಸರಿಗೆ ಪಡೆದು ಏಪ್ರಿಲ್ 17,2020ರ ಸಂಜೆ 5 ಗಂಟೆಯೊಳಗೆ ಅಂಚೆ ಮೂಲಕ ಪ್ರಾಂಶುಪಾಲರು, ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ, ಹಾಸನ ಇವರಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Malnad college of engineering,Hassan recruitment 2020 notification has been released on official website for the recruitment of 17 teaching and non-teaching posts. Interested candidates can apply before 17th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+