ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್14, 2018 ಕೊನೆಯ ದಿನಾಂಕ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಮ್ಯಾನೇಜಿಂಗ್ ಡೈರೆಕ್ಟರ್ |
| Organisation | ನ್ಯಾಷನಲ್ ಹೌಸಿಂಗ್ ಬ್ಯಾಂಕ್ |
| Educational Qualification | ಸಂಬಂಧಪಟ್ಟ ಫೀಲ್ಡ್ ನಲ್ಲಿ ಸ್ನಾತಕೋತ್ತರ ಪದವಿ |
| Experience | 25 ವರ್ಷ |
| Skills Required | ಮ್ಯಾನೇಜಿರಿಯಲ್ |
| Job Location | ನವದೆಹಲಿ |
| Industry | ಬ್ಯಾಂಕಿಂಗ್ |
| Application Start Date | August 28, 2018 |
| Application End Date | September 14, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ ಪಿಡಿಎಫ್ ಫೈಲ್ ತೆರೆದು ಅರ್ಜಿಯನ್ನ ಗುರುತಿಸಿಕೊಳ್ಳಿ
- ಸ್ಟೆಪ್ 2: ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 3: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 4: ಭರ್ತಿ ಮಾಡಿದ ಅರ್ಜಿಯನ್ನ ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಗೆ ಸೆಂಡ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Shri Promode Kumar Singh Under Secretary (IF II)
Department of Financial Services Ministry of Finance 3rd floor,
Jeevan Deep Building Parliament Street,
New Delhi - 110001
For Quick Alerts
For Daily Alerts
English summary
National Housing Bank (NHB) has released an employment notification calling out aspirants to apply for the post of Managing Director. The selection process will be on the basis of a written test and interview. The contract period will be for three years.
Story first published: Tuesday, August 28, 2018, 17:41 [IST]


Click it and Unblock the Notifications











