ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈನಾನ್ಸ್ ವಿಭಾಗದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 29, 2018 ಕೊನೆಯ ದಿನಾಂಕ.
ALSO READ: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಅಸಿಸ್ಟೆಂಟ್ ಮ್ಯಾನೇಜರ್ |
Organisation | ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ |
Educational Qualification | ಸಂಬಂಧಪಟ್ಟ ಫೀಲ್ಡ್ ನಲ್ಲಿ ಸ್ನಾತಕೋತ್ತರ ಪದವಿ |
Experience | 2 ವರ್ಷ |
Skills Required | ಎಂಎಸ್ ಆಫೀಸ್ ಬಗ್ಗೆ ತಿಳಿದಿರಬೇಕು |
Job Location | ವಿಶಾಖಪಟ್ಟಣಂ |
Industry | ಶಿಪ್‌ಯಾರ್ಡ್ |
Application Start Date | August 29, 2018 |
Application End Date | September 28, 2018 |
ALSO READ: ಬೆಂಗಳೂರು ಪ್ರಸಾರ ಭಾರತಿಯಲ್ಲಿ ಖಾಲಿ ಹುದ್ದೆ... ಅರ್ಜಿ ಸಲ್ಲಿಕೆಗೆ ಸೆ.14 ಕೊನೆಯ ದಿನಾಂಕ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಆಫೀಶಿಯಲ್ ವೆಬ್ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಹ್ಯೂಮನ್ ರಿಸೋರ್ಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಕೆರಿಯರ್ ಟ್ಯಾಬ್ ಕ್ಲಿಕ್ ಮಾಡಿ
- ಸ್ಟೆಪ್ 4: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. HR/ES(O)/0102/03/2018 dated 29 Aug 2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಹುದ್ದೆಗೆ ಸಂಬಂಧಪಟ್ಟಂತೆ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 6: ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಗ ಹೊಸ ಟ್ಯಾಬ್‌ನಲ್ಲಿ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ
- ಸ್ಟೆಪ್ 7: ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 8: ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ
- ಸ್ಟೆಪ್ 9: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಹುದ್ದೆಯ ಬಗೆಗಿನ ಹೆಚ್ಚಿನ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
For Quick Alerts
For Daily Alerts