ನಬಾರ್ಡ ನೇಮಕಾತಿ... ಸಿಇಓ ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಮತ್ತು ರೂರಲ್ ಡೆವಲಪ್‍ಮೆಂಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಮತ್ತು ರೂರಲ್ ಡೆವಲಪ್‍ಮೆಂಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ಎಕ್ಸ್‍ಕ್ಯುಟೀವ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 29, 2018.

ನಬಾರ್ಡ ನೇಮಕಾತಿ... ಸಿಇಓ ಹುದ್ದೆಗೆ ಅರ್ಜಿ ಆಹ್ವಾನ

ನಬಾರ್ಡ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಚೀಫ್ ಎಕ್ಸ್‍ಕ್ಯುಟೀವ್ ಆಫೀಸರ್
Organisation ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಮತ್ತು ರೂರಲ್ ಡೆವಲಪ್‍ಮೆಂಟ್
Educational Qualification ಸಿಎ, ಸಿಎಂಎ
Experience 10 ವರ್ಷ
Skills Required ಮ್ಯಾನೇಜಿರಿಯಲ್
Job Location ಮುಂಬಯಿ
Industry ಅಗ್ರಿಕಲ್ಚರ್
Application Start Date August 16, 2018
Application End Date August 29, 2018

ರ್ಜಿ ಸಲ್ಲಿಕೆ ಹೇಗೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‍ಪೇಜ್‍ನಲ್ಲಿ ಇರುವ ಕೆರಿಯರ್ ನೋಟೀಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Advertisement for the post of Chief Executive Officer of NABVENTURES LTD.
  • ಸ್ಟೆಪ್ 4: ಹುದ್ದೆಯ ಲಿಸ್ಟ್ ಮೂಡುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಹುದ್ದೆಯ ಬಗ್ಗೆ ಸೂಚನೆ ಮೂಡಿದ್ದು, ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸೂಚನೆಗನುಸಾರ ಅರ್ಜಿ ತಯಾರಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನ ಪೋಸ್ಟ್ ಮಾಡಿ

Chairman,

National Bank for Agriculture and Rural Development,

Head Office, Plot C-24, G Block,

Bandra Kurla complex, BKC Road,

Bandra East, Mumbai, Maharashtra 400051.

ಸಶಸ್ತ್ರ ಸೀಮಾ ಬಲ್ ನೇಮಕಾತಿ... ಕಾಂಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಸಶಸ್ತ್ರ ಸೀಮಾ ಬಲ್ ನೇಮಕಾತಿ... ಕಾಂಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಡೀಟೆಲ್ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Are you good at managing and executing? National Bank for Agriculture and Rural Development (NABARD) is looking to hire talented individuals for the post of Chief Executive Officer (CEO).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X