BMRCL ನೇಮಕಾತಿ: ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯು ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಎಪ್ರಿಲ್ 10, 2018 ಕೊನೆಯ ದಿನಾಂಕ.

BMRCL ನೇಮಕಾತಿ: ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಗಳ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ

ವರ್ಗ ಡೀಟೆಲ್ಸ್
ಹುದ್ದೆ ಮ್ಯಾನೇಜರ್
ವಿದ್ಯಾರ್ಹತೆ ಡಿಪ್ಲೋಮಾ, ಯಾವುದೇ ಪದವಿ, ಬಿಟೆಕ್/ಬಿಇ, ಎಂಸಿಎ
ಹುದ್ದೆ ಸಂಖ್ಯೆ 5 ಹುದ್ದೆ
ಅನುಭವ 10-15 ವರ್ಷ
ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 10-4-2018

ಇನ್ನಿತ್ತರ ಅರ್ಹತೆ:

  • ಮ್ಯಾನೇಜರ್ (ಆಪರೇಶನ್ಸ್/ ಒಸಿಸಿ)
  • ಕನಿಷ್ಟ ವಿದ್ಯಾರ್ಹತೆ : ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ, ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ

ಅಭ್ಯರ್ಥಿಯ ಆಯ್ಕೆ:

ಎರಡು ವಿಧಾನ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

  • ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
  • ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದು, ಅರ್ಜಿ ಜತೆ ಸಂಬಂಧಪಟ್ಟ ಇತರ ದಾಖಲೆಗಳನ್ನು ಇರಿಸಿ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ

ಅರ್ಜಿ ಕವರ್ ಮೇಲೆ ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಎಂದು ಬರೆಯಬೇಕು. ಬಳಿಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡಿ

ಜನರಲ್ ಮ್ಯಾನೇಜರ್,
ಬೆಂಗಳೂರು ಮೆಟ್ರೋ ಕಾರ್ಪೋರೇಶನ್ ಲಿಮಿಟೆಡ್
೩ನೇ ಮಹಡಿ
ಬಿಎಂಟಿಸಿ ಕಾಂಪ್ಲೆಕ್ಸ್
ಕೆ.ಹೆಚ್ ರೋಡ್, ಶಾಂತಿನಗರ್
ಬೆಂಗಳೂರು:560027

For Quick Alerts
ALLOW NOTIFICATIONS  
For Daily Alerts

English summary
Bangalore Metro Rail Corporation limited has released an employment notification calling out for aspirants to apply for the post of Manager. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is Apr 10, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X