Mandya Zilla Panchayat Recruitment 2021: ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲೆಯ ಮಹತ್ಮಗಾಂಧಿ ನೇರಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ (ಕೃಷಿ ಮತ್ತು ಅರಣ್ಯ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ..ಮಾ.25ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25,2021
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: ಮಾರ್ಚ್ 30,2021
ತಾತ್ಕಾಲಿಕ ಮೆರಿಟ್ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 6,2021

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 25,2021ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಜಿಲ್ಲಾ ಪಂಚಾಯತ್ ಕಾರ್ಯಾಲಯ,
ಮಂಡ್ಯ

ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ..ಮಾ.25ರೊಳಗೆ ಅರ್ಜಿ ಹಾಕಿ

More News  

For Quick Alerts
ALLOW NOTIFICATIONS  
For Daily Alerts

English summary
Mandya zilla panchayat recruitment 2021 notification has been released for 3 technical assistant posts. Interested candidates can apply before March 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+