Mandya Zilla Panchayat Recruitment 2022 : 13 ತಾಂತ್ರಿಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 13 ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 3,2022 ರಿಂದ ಫೆಬ್ರವರಿ 17,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

Mandya Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಎಸ್ಸಿ, ಸ್ನಾತಕೋತ್ತರ ಪದವಿ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

Mandya Zilla Panchayat ನೇಮಕಾತಿ 2022 ವಯೋಮಿತಿ :

ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಸೆಪ್ಟೆಂಬರ್ 1,2021ರ ಅನ್ವಯ ಕನಿಷ್ಟ 21 ರಿಂದ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Mandya Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮೂಲಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Mandya Zilla Panchayat ನೇಮಕಾತಿ 2022 ವೇತನ :

ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ಜೊತೆಗೆ 2,000/-ರೂ ಪ್ರಯಾಣ ಭತ್ಯೆಯಾಗಿ ವೇತನವನ್ನು ನೀಡಲಾಗುವುದು.

Mandya Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Mandya Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://zpmandya.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 3,2022 ರಿಂದ ಫೆಬ್ರವರಿ 17,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mandya zilla panchayat recruitment 2022 notification has been released for 13 technical and administrative assistant posts. Interested candidates can apply before February 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+