Mangalore University Recruitment 2020: ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ..ಡಿ.31ರೊಳಗೆ ಅರ್ಜಿ ಹಾಕಿ

ಮೈಸೂರು ವಿವಿಯಲ್ಲಿ ಜೆಆರ್‌ಎಫ್‌ ಹುದ್ದೆಯ ನೇಮಕಾತಿ

ಮಂಗಳೂರು ವಿಶ್ವವಿದ್ಯಾಲಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಎಂ.ಎಸ್ಸಿ ಜೊತೆಗೆ ಎನ್‌ಇಟಿ/ಕೆಸೆಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಮಂಗಳೂರು ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 31,000/- ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ನಂತರ ಲಿಖಿತ ರೂಪದಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಡಿಸೆಂಬರ್ 31,2020ರೊಳಗೆ ಪೋಸ್ಟ್ ಮೂಲಕ ಕಳುಹಿಸಬೇಕಿರುತ್ತದೆ.

ಕಚೇರಿ ವಿಳಾಸ:
Dr. B.S Gunashree,
Assistant Professor and principal investigator,
Department of studies and research in microbiology,
Jnana kaveri;
post graduate centre,
Chikka aluvara,
Kodagu-571232

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Mysore university recruitment 2020 notification has been released for junior research fellow post. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X