Mangalore University Recruitment 2020: ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂಬಿಬಿಎಸ್ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,640/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 30,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Registrar,
mangalore university,
administrative building,
mangalagangothri-574199,
D.K, Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mangalore university recruitment 2020 notification has been released for medical officer posts. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+