Mangalore university recruitment 2021 : ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪೊಸ್ಟ್ ಗ್ರಾಜುಯೇಟ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಾ.ಜಯಂತ ನಾಯಕ್, ಕೋಆರ್ಡಿನೇಟ್, ಕೊಂಕಣಿ ಅಧ್ಯಯನ ಪೀಠ, ಮಂಗಳೂರು ಅಥವಾ [email protected] ವಿಳಾಸಕ್ಕೆ ತಲುಪಿಸುವ ಮೂಲಕ ಆಗಸ್ಟ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mangalore university recruitment 2021 notification has been released for project fellow posts. Interested candidates can apply before august 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+