Mangalore University Recruitment 2022 : ವಿವಿಧ 21 ಹುದ್ದೆಗಳಿಗೆ ಏ.19ಕ್ಕೆ ನೇರ ಸಂದರ್ಶನ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 21 ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 19,2022ರಂದು ಬೆಳಿಗ್ಗೆ 9:೦0ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Mangalore University ನೇಮಕಾತಿ 2022 ವಿದ್ಯಾರ್ಹತೆ :

Mangalore University ನೇಮಕಾತಿ 2022 ವಿದ್ಯಾರ್ಹತೆ :

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿಯ ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳಿಗೆ ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

Mangalore University ನೇಮಕಾತಿ 2022 ವಯೋಮಿತಿ :

Mangalore University ನೇಮಕಾತಿ 2022 ವಯೋಮಿತಿ :

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿಯ ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಲಿರುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Mangalore University ನೇಮಕಾತಿ 2022 ವೇತನ :

Mangalore University ನೇಮಕಾತಿ 2022 ವೇತನ :

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿಯ ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Mangalore University ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Mangalore University ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿಯ ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Mangalore University ನೇಮಕಾತಿ 2022 ಅರ್ಜಿ ಶುಲ್ಕ :

Mangalore University ನೇಮಕಾತಿ 2022 ಅರ್ಜಿ ಶುಲ್ಕ :

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿಯ ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Mangalore University ನೇಮಕಾತಿ 2022 ಸಂದರ್ಶನ :

Mangalore University ನೇಮಕಾತಿ 2022 ಸಂದರ್ಶನ :

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿಯ ಲ್ಯಾಬೋರೇಟರಿ ಅಸಿಸ್ಟೆಂಟ್, ಹಾಸ್ಟೆಲ್ ವಾರ್ಡನ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ಗೆ ಭೇಟಿ ನೀಡಿ. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 19,2022ರಂದು ಬೆಳಿಗ್ಗೆ 9:00ರಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಸಿಂಡಿಕೇಟ್ ಸಭಾಂಗಣ,
ಮಂಗಳೂರು ವಿಶ್ವವಿದ್ಯಾನಿಲ,
ಮಂಗಳಗಂಗೋತ್ರಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mangalore university recruitment recruitment 2022 notification has been released for 21 laboratory assistant and various posts. Interested candidates can attend walk in interview on april 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+