Mangalore University Recruitment 2022 : 34 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ವಿಶ್ವವಿದ್ಯಾಲಯದಲ್ಲಿ 2021-2022ನೇ ಶೈಕ್ಷಣಿಕ ಸಾಲಿಗೆ 34 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 7,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ 34 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಫೆ.7ರಂದು ನೇರ ಸಂದರ್ಶನ

Mangalore University ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಯುಜಿಸಿ ಎನ್‌ಇಟಿ/ಎಸ್‌ಎಲ್‌ಇಟಿ ಉತ್ತೀರ್ಣತೆ/ಎಂ.ಫಿಲ್/ಪಿಹೆಚ್‌ಡಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Mangalore University ನೇಮಕಾತಿ 2022 ವಯೋಮಿತಿ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Mangalore University ನೇಮಕಾತಿ 2022 ವೇತನದ ವಿವರ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Mangalore University ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Mangalore University ನೇಮಕಾತಿ 2022 ಅರ್ಜಿ ಶುಲ್ಕ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Mangalore University ನೇಮಕಾತಿ 2022 ಸಂದರ್ಶನ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 7,2022ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರ ಕಛೇರಿ,
ಆಡಳಿತ ಸೌಧ,
ಮಂಗಳೂರು ವಿಶ್ವವಿದ್ಯಾನಿಲಯ,
ಮಂಗಳಗಂಗೋತ್ರಿ-574199.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Mangalore university recruitment 2022 notification has been released for 34 guest faculty Posts. Interested candidates can attend walk in interview on February 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X