Mangalore University Recruitment 2022 : ಲ್ಯಾಬ್ ಅಸಿಸ್ಟೆಂಟ್ ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 4,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಫೆ.4ರಂದು ನೇರ ಸಂದರ್ಶನ

Mangalore University ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಬಿ.ಎಸ್ಸಿ, ಪಿಯುಸಿ, ಡಿಪ್ಲೋಮಾ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Mangalore University ನೇಮಕಾತಿ 2022 ವಯೋಮಿತಿ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Mangalore University ನೇಮಕಾತಿ 2022 ವೇತನದ ವಿವರ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Mangalore University ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Mangalore University ನೇಮಕಾತಿ 2022 ಅರ್ಜಿ ಶುಲ್ಕ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Mangalore University ನೇಮಕಾತಿ 2022 ಸಂದರ್ಶನ :

ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ಮೆಕ್ಯಾನಿಕ್ ಮತ್ತು ಪ್ಲಂಬರ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 4,2022ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ :
ಸಿಂಡಿಕೇಟ್ ಸಭಾಂಗಣ,
ಮಂಗಳೂರು ವಿಶ್ವವಿದ್ಯಾನಿಲಯ,
ಮಂಗಲಗಂಗೋತ್ರಿ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mangalore university recruitment 2022 notification has been released for lab assistant, library assistant, A/C mechanic And Plumber Posts. Interested candidates can attend walk in interview on February 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+