ಮಣಿಪಾಲ್ ವಿಶ್ವವಿದ್ಯಾಲಯ ನೇಮಕಾತಿ:ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಣಿಪಾಲ್‌ ವಿಶ್ವವಿದ್ಯಾಲಯ ನೇಮಕಾತಿ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಣಿಪಾಲ್ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019 ರೊಳಗೆ ಕಳುಹಿಸಬಹುದು.

ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸೋಸಿಯೇಟ್ ಪ್ರೊಫೆಸರ್
Organisation ಮಣಿಪಾಲ್ ವಿಶ್ವವಿದ್ಯಾಲಯ
Educational Qualification ಪಿ.ಹೆಚ್‌.ಡಿ ಜೊತೆಗೆ ಸ್ನಾತಕೋತ್ತರ ಪದವಿ
Job Location ಉಡುಪಿ (ಕರ್ನಾಟಕ)
Application Start Date April 1, 2019
Application End Date April 15, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪಿ.ಹೆಚ್‌.ಡಿ ಜೊತೆಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಮಣಿಪಾಲ್ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌
https://manipal.edu/mu.html ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟಾರ್ ಪೋಸ್ಟ್ ಮೂಲಕ ಏಪ್ರಿಲ್ 15,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಡೆಪ್ಯುಟಿ ಡೈರೆಕ್ಟರ್,
ಹೆಚ್‌ ಆರ್‌, ಎಂಎಹೆಚ್‌ಇ,
ಮಣಿಪಾಲ್-576104,
ಕರ್ನಾಟಕ

ಈ ಹುದ್ದೆಗಳ ಬಗೆಗಿನ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Manipal University Recruitment 2019-20:Apply Offline for Faculty vacancies. Manipal University invited applications from eligible and interested candidates to fill up Faculty posts, through Manipal University official notification 2019. Job seekers who are looking for career in Udupi (Karnataka) Government can make use of this opportunity. Apply offline for these Manipal University Faculty jobs before 15th April 2019. Official website of Manipal University is www.manipal.edu Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+