ಮಣಿಪಾಲ್ ವಿಶ್ವವಿದ್ಯಾಲಯ ನೇಮಕಾತಿ ಪ್ರೊಫೆಸರ್ / ಅಸಿಸ್ಟೆಂಟ್ ಪ್ರೊಫೆಸರ್ / ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಣಿಪಾಲ್ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019 ರೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ಪ್ರೊಫೆಸರ್ / ಅಸಿಸ್ಟೆಂಟ್ ಪ್ರೊಫೆಸರ್ / ಅಸೋಸಿಯೇಟ್ ಪ್ರೊಫೆಸರ್ |
| Organisation | ಮಣಿಪಾಲ್ ವಿಶ್ವವಿದ್ಯಾಲಯ |
| Educational Qualification | ಹುದ್ದೆಗಳಿಗನುಸಾರ |
| Job Location | ಉಡುಪಿ (ಕರ್ನಾಟಕ) |
| Application Start Date | April 1, 2019 |
| Application End Date | April 15, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಮಣಿಪಾಲ್ ವಿಶ್ವವಿದ್ಯಾಲಯದ ನಿಯಮಾನುಸಾರ ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಮಣಿಪಾಲ್ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್
https://manipal.edu/mu.html ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019 ರೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ:
ಡೆಪ್ಯುಟಿ ಡೈರೆಕ್ಟರ್,
ಹೆಚ್ ಆರ್, ಎಂಎಹೆಚ್‌ಇ,
ಮಣಿಪಾಲ್-576104,
ಕರ್ನಾಟಕ
ಈ ಹುದ್ದೆಗಳ ಬಗೆಗಿನ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











