ಮಣಿಪಾಲ್ ವಿಶ್ವವಿದ್ಯಾಲಯ ನೇಮಕಾತಿ ಪ್ರಾಜೆಕ್ಟ್ ಅಸೋಸಿಯೇಟ್ / ಫೀಲ್ಡ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಣಿಪಾಲ್ ವಿಶ್ವವಿದ್ಯಾಲಯ ನೇಮಕಾತಿ ಪ್ರಾಜೆಕ್ಟ್ ಅಸೋಸಿಯೇಟ್ ಅಥವಾ ಫೀಲ್ಡ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 3,2019 ರೊಳಗೆ ಕಳುಹಿಸಬಹುದು.

ಮಣಿಪಾಲ್ ವಿಶ್ವವಿದ್ಯಾಲಯ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಾಜೆಕ್ಟ್ ಅಸೋಸಿಯೇಟ್ ಅಥವಾ ಫೀಲ್ಡ್ ವರ್ಕರ್
Organisation ಮಣಿಪಾಲ್ ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ, ಪದವಿ
Job Location ಉಡುಪಿ (ಕರ್ನಾಟಕ)
Salary Scale ಪ್ರಾಜೆಕ್ಟ್ ಅಸೋಸಿಯೇಟ್ -ತಿಂಗಳಿಗೆ 22,000/-ರೂ ಮತ್ತು ಫೀಲ್ಡ್ ವರ್ಕರ್ - ತಿಂಗಳಿಗೆ 15,000/-ರೂ
Application Start Date April 23, 2019
Application End Date May 3, 2019

ಶೈಕ್ಷಣಿಕ ವಿದ್ಯಾರ್ಹತೆ :

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಫೀಲ್ಡ್ ವರ್ಕರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಣಿಪಾಲ್ ವಿಶ್ವವಿದ್ಯಾಲಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ವೇತನದ ವಿವರ:

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ಮತ್ತು ಫೀಲ್ಡ್ ವರ್ಕರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://manipal.edu/mu.html ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 3,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಡೆಪ್ಯುಟಿ ಡೈರೆಕ್ಟರ್,
ಹೆಚ್‌ಆರ್‌ ಎಂಎಹೆಚ್‌ಇ,
ಮಣಿಪಾಲ್ -576104

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Manipal University Recruitment 2019-20:Apply for Project Associate or Field Worker vacancies. Manipal University invited applications from eligible and interested candidates to fill up Project Associate or Field Worker Post through Manipal University official notification 2019. Job seekers who are looking for a career in Udupi – Karnataka Government can make use of this opportunity. Apply offline for these Manipal University Project Associate or Field Worker jobs before 10 days from the date of publication of advertisement. Official website of Manipal University is www.manipal.edu Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+