MANMUL Recruitment 2021: ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಬೆಂಗಳೂರು ಪ್ರಾಂತ್ಯ ಮತ್ತು ಮೈಸೂರು ಪ್ರಾಂತ್ಯದ ದಾವೆಗಳನ್ನು/ಅರ್ಜಿಗಳನ್ನು ನಿರ್ವಹಿಸಲು ಇಬ್ಬರು ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಾನೂನು ಪದವಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

 

ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಭರ್ತಿ ಮಾಡಿ ಮುಚ್ಚಿದ ಲಕೋಟೆಯ ಮೇಲೆ ಕಾನೂನು ಸಲಹೆಗಾರರ ಸೇವೆಗಾಗಿ ಅರ್ಜಿ ಎಂದು ನಮೂದಿಸಿ ಕಚೇರಿ ವಿಳಾಸಕ್ಕೆ ಮಾರ್ಚ್ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

ವ್ಯವಸ್ಥಾಪಕ ನಿರ್ದೇಶಕರು,

ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕಾನೂನು ಪದವಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

For Quick Alerts
ALLOW NOTIFICATIONS  
For Daily Alerts

English summary
Mandya district Co-operative milk producer's societies union limited recruitment 2021 notification has been released for legal advisor post. Candidates can apply before March 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X