Mazagon Dock Recruitment 2021 : 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 1388 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಸ್‌ಎಸ್‌ಸಿ, ಎನ್‌ಟಿಸಿ, ಎನ್‌ಎಸಿ, 8ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜೂನ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 64,360/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟ್ರೇಡ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mazagondock.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mazagon dock shipbuilders limited recruitment 2021 notification has been released for 1388 non executive posts. Interested candidates can apply through online before july 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+