MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾನದಿ ಕೋಲ್‌ಫೀಲ್ಡ್ಸ್ ಲಿಮಿಟೆಡ್ (ಎಂಸಿಎಲ್) 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಎಂಸಿಎಲ್ ನಲ್ಲಿ ಉದ್ಯೋಗಾವಕಾಶ...ಮಾ.10ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 85,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮಾರ್ಚ್ 16,2021ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
MCL recruitment 2021 notification has been released for 8 general medical consultant posts. Interested candidates can apply before March 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+