ಮಹಾನದಿ ಕೋಲ್‌ಫೀಲ್ಡ್ಸ್ ನೇಮಕಾತಿ... 495 ಹುದ್ದೆಗೆ ಅರ್ಜಿ ಆಹ್ವಾನ

ಮಹಾನದಿ ಕೋಲ್‌ಫೀಲ್ಡ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮಹಾನದಿ ಕೋಲ್‌ಫೀಲ್ಡ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 8, 2018 ಕೊನೆಯ ದಿನಾಂಕ.

ಮಹಾನದಿ ಕೋಲ್‌ಫೀಲ್ಡ್ಸ್ ನೇಮಕಾತಿ... 495 ಹುದ್ದೆಗೆ ಅರ್ಜಿ ಆಹ್ವಾನ

ಮಹಾನದಿ ಕೋಲ್‌ಫೀಲ್ಡ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜ್ಯೂನಿಯರ್ ಓವರ್‌ಮ್ಯಾನ್, ಮೈನಿಂಗ್ ಸಿರ್ದಾರ್, ಡೆಪ್ಯುಟಿ ಸರ್ವೇಯರ್, ಟೆಕ್ನಿಶನ್
Organisation ಮಹಾನದಿ ಕೋಲ್‌ಫೀಲ್ಡ್ಸ್
Educational Qualification ಸಂಬಂಧಪಟ್ಟ ಫೀಲ್ಡ್‌ನಲ್ಲಿ ಪದವಿ ಅಥವಾ ಡಿಪ್ಲೋಮಾ
Experience ತಿಳಿಸಿಲ್ಲ
Skills Required ಟೆಕ್ನಿಕಲ್
Job Location ಭಾರತ
Industry ಕೋಲ್
Application Start Date August 31, 2018
Application End Date September 8, 2018

also read: ಅಂಚೆ ಮೂಲಕ ಸಬ್‌ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ... ಬೆಂಗಳೂರು ಕಚೇರಿ ವಿಳಾಸ ಹೀಗಿದೆ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಮಹಾನದಿ ಕೋಲ್‌ಫೀಲ್ಡ್ಸ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‌ಪೇಜ್‌ನಲ್ಲಿರುವ ಕೆರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ. Requirement of manpower-Applications from eligible departmental candidates ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಬಗ್ಗೆ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿ
  • ಸ್ಟೆಪ್ 6: ಅರ್ಜಿಯನ್ನ ಸೇವ್ ಮಾಡಿಟ್ಟುಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

also reda: ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Office of Recruitment Department At/PO, Jagruti Vihar, Burla Dist. Sambalpur (Odisha) - 768020.

ಹುದ್ದೆಯ ಕುರಿತ್ತಂತೆ ಹೆಚ್ಚಿನ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Mahanadi Coalfields Limited (MCL) has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government jobs here. Selected candidates can earn up to industry standards. The last date to apply for the government jobs is Sep 8, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+