MECON Recruitment 2020: 8 ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ (ಎಂಇಸಿಓಎನ್) 8 ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಸಂಪೂರ್ಣವಾಗಿ ತಿಳಿದು ಅರ್ಜಿಯನ್ನು ಸಲ್ಲಿಸಬಹುದು.

ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಸಿಎ ಅಥವಾ ಸಿಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಸೆಪ್ಟೆಂಬರ್ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 38,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ (ಎಂಇಸಿಓಎನ್) ನ ಅಧಿಕೃತ ವೆಬ್‌ಸೈಟ್ http://www.meconlimited.co.in/Home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 12,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಅರ್ಜಿಯ ಪ್ರತಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
MECON limited recruitment 2020 notification has been released for 8 junior executive posts. Interested candidates can apply through online before October 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+