MIDHANI Recruitment 2022 : ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನೇರ ಸಂದರ್ಶನ

ಮಿಶ್ರ ಧಾತು ನಿಗಮ ನಿಯಮಿತದಲ್ಲಿ 6 ಸಹಾಯಕ ಮತ್ತು ಸಹವರ್ತಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು ಮತ್ತು ಅಗತ್ಯ ದಾಖಲೆಗಳೊಂದಿಗೆ ಜುಲೈ 23,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಮಿಶ್ರ ಧಾತು ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

MIDHANI ನೇಮಕಾತಿ 2022 ವಿದ್ಯಾರ್ಹತೆ :

ಮಿಶ್ರ ಧಾತು ನಿಗಮ ನಿಯಮಿತ ನೇಮಕಾತಿಯ ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ನಿಂದ ಪದವಿ, ಡಿಪ್ಲೊಮಾ, ಎಲ್‌ಎಲ್‌ಬಿ, ಬಿ.ಇ/ಬಿ.ಟೆಕ್, ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

MIDHANI ನೇಮಕಾತಿ 2022 ವಯೋಮಿತಿ :

ಮಿಶ್ರ ಧಾತು ನಿಗಮ ನಿಯಮಿತ ನೇಮಕಾತಿಯ ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

MIDHANI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಿಶ್ರ ಧಾತು ನಿಗಮ ನಿಯಮಿತ ನೇಮಕಾತಿಯ ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಿಶ್ರ ಧಾತು ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

MIDHANI ನೇಮಕಾತಿ 2022 ವೇತನ :

ಮಿಶ್ರ ಧಾತು ನಿಗಮ ನಿಯಮಿತ ನೇಮಕಾತಿಯ ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,700/- ರಿಂದ 52,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

MIDHANI ನೇಮಕಾತಿ 2022 ಅರ್ಜಿ ಶುಲ್ಕ :

ಮಿಶ್ರ ಧಾತು ನಿಗಮ ನಿಯಮಿತ ನೇಮಕಾತಿಯ ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

MIDHANI ನೇಮಕಾತಿ 2022 ಸಂದರ್ಶನ ವಿವರ :

ಮಿಶ್ರ ಧಾತು ನಿಗಮ ನಿಯಮಿತ ನೇಮಕಾತಿಯ ಸಹಾಯಕ ಮತ್ತು ಸಹವರ್ತಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://midhani-india.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 20 ರಿಂದ ಜುಲೈ 23,2022ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ :
Mishra Dhatu Nigam limited (Armoured Unit), Plot-8, IMT Entrance Road, Sector-30A, Industrial Model Township, Rohtak, Haryana - 124001

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
MIDHANI recruitment 2022 notification has been released for 6 assistant and associate posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X