ಮಿನಿಸ್ಟ್ರಿ ಆಫ್ ಡಿಫೆನ್ಸ್ ನಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಿನಿಸ್ಟ್ರಿ ಆಫ್ ಡಿಫೆನ್ಸ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅರೆ -ನುರಿತ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಮಿನಿಸ್ಟ್ರಿ ಆಫ್ ಡಿಫೆನ್ಸ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅರೆ -ನುರಿತ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು ಸೆಮಟ್ರಲ್ ಸರ್ವೀಸ್ ಗ್ರೂಪ್ ಸಿ - ನಾನ್ ಗೆಜೆಟೆಡ್ ಕೆಟಗರಿ ಅಡಿಯಲ್ಲಿ ಬರುತ್ತದೆ. ಅಭ್ಯರ್ಥಿಗಳು ಸಲ್ಲಿಸುವ ಅರ್ಜಿಯಲ್ಲಿ ಏನಾದ್ರೂ ಕಪ್ಪು ಚುಕ್ಕಿ ಕಂಡು ಬಂದಲ್ಲಿ ಅಂತಹ ಅರ್ಜಿಯನ್ನ ತಿರಸ್ಕಾರ ಗೊಳಿಸಲಾಗುವುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ದೇಶದ ಯಾವುದೇ ಮೂಲೆಯಲ್ಲಾದ್ರೂ ಕೆಲಸ ಮಾಡಲು ಸಿದ್ಧರಿರಬೇಕು. ನೇಮಕಗೊಂಡ ಅಭ್ಯರ್ಥಿಗೆ 2 ವರ್ಷ ಪ್ರೊಬಷನರಿ ಅವಧಿ ನೀಡಲಾಗುವುದು ಹಾಗೂ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30, 2018 ಕೊನೆಯ ದಿನಾಂಕ.

ಮಿನಿಸ್ಟ್ರಿ ಆಫ್ ಡಿಫೆನ್ಸ್ ನಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಯ ನೇಮಕ:

  • ಲಿಖಿತ ಪರೀಕ್ಷೆ
  • ಸ್ಕಿಲ್ ಟೆಸ್ಟ್

ಮಿನಿಸ್ಟ್ರಿ ಆಫ್ ಡಿಫೆನ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅರೆ -ನುರಿತ ತಂತ್ರಜ್ಞರ
Organisation ಮಿನಿಸ್ಟ್ರಿ ಆಫ್ ಡಿಫೆನ್ಸ್
Educational Qualification ಐಟಿಐ ಸರ್ಟಿಫಿಕೇಟ್ ಜತೆ 10ನೇ ತರಗತಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ಕಾನ್ಪುರ್
Application End Date October 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಎಂಪ್ಲಾಯ್ ಮೆಂಟ್ ನೋಟಿಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 2

ಸ್ಟೆಪ್ 2

ಹುದ್ದೆಯ ಕುರಿತ್ತಂತೆ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 3

ಸ್ಟೆಪ್ 3

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಅರ್ಜಿಯಲ್ಲಿ ಕೇಳಿರುವ ಮಾಹಿತಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The SQAO,
Quality Assurance Establishment (Field Gun),
Armapore Post, Kanpur - 208009

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Ministry of Defence has released vacancies for the post of semi-skilled Technicians. The employment is under central service group C non-gazetted category. Background verification of applicants will be carried out and any black mark in their conduct will be subject to disqualification of candidature
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+