ರಕ್ಷಣಾ ಸಚಿವಾಲಯದಲ್ಲಿ ಫೈರ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ... ಇಂದೇ ಅರ್ಜಿ ಸಲ್ಲಿಸಿ

ರಕ್ಷಣಾ ಸಚಿವಾಲಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈರ್‌ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 19. 2018

ರಕ್ಷಣಾ ಸಚಿವಾಲಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈರ್‌ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 19, 2018.

ರಕ್ಷಣಾ ಸಚಿವಾಲಯದಲ್ಲಿ ಫೈರ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ

ರಕ್ಷಣಾ ಸಚಿವಾಲಯ ನೇಮಕಾತಿ ಹುದ್ದೆಯ ಡೀಟೆಲ್ಸ್ ಹೀಗಿದೆ:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಫೈರ್ ಮ್ಯಾನ್
ಸಂಸ್ಥೆ ರಕ್ಷಣಾ ಸಚಿವಾಲಯ ನೇಮಕಾತಿ
ವಿದ್ಯಾರ್ಹತೆ 10 ನೇ ತರಗತಿ ಪಾಸಾಗಿರಬೇಕು
ಸ್ಥಳ ಮುಂಬಯಿ
ಇಂಡಸ್ಟ್ರಿ ಡಿಫೆನ್ಸ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಎಪ್ರಿಲ್ 30, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 19, 2018

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಫೈರ್ ಮ್ಯಾನ್ ಹುದ್ದೆ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Online Registration ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: New Registration ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: Diclaration Check Box ಒಳಗೆ ಲಿಂಕ್ ಮಾಡಿ
  • ಸ್ಟೆಪ್ 7: ಅಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ನಿಡುತ್ತಾ ಬನ್ನಿ
  • ಸ್ಟೆಪ್ 8: ಮುಂದಿನ ಪೇಜ್‌ಗೆ Continue ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 9: ಪೇಜ್‌ನ ಎಡಭಾಗದಲ್ಲಿರುವ ಲಾಗಿನ ಆಯ್ಕೆಯನ್ನ ಕ್ಲಿಕ್ ಮಾಡಿ
  • ಸ್ಟೆಪ್ 10: ರುಜುವಾತುಗಳನ್ನ ನಮೂದಿಸಿ ರಿಜಿಸ್ಟ್ರೆಶನ್ ಪ್ರೊಸೆಸ್ ಕಂಪ್ಲೀಟ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Ministry of Defence has released an employment notification calling out for aspirants to apply for the post of Fireman. Those interested can check out the eligibility, salary scale, how to apply and the complete details of the government job here. Selected candidates can earn up to INR 63200. The last date to apply for the government job is May 19, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+