MMCRI Recruitment 2021: 365 ಸ್ಟಾಫ್ ನರ್ಸ್ ಮತ್ತು ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ , ಮೈಸೂರು ಇಲ್ಲಿನ ಕೋವಿಡ್ 19 ಚಿಕಿತ್ಸಾ ಆಸ್ಪತ್ರೆಗಳಲ್ಲಿ ಖಾಲಿ ಇರುವ 365 ಸ್ಟಾಫ್ ನರ್ಸ್ ಮತ್ತು ಜ್ಯೂನಿಯರ್ ಹಾಗೂ ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮೇ 13,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 365 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂ.ಡಿ, ಡಿ.ಎನ್‌.ಬಿ, ಎಂಬಿಬಿಎಸ್ ಮತ್ತು ಜಿ.ಎನ್‌.ಎಂ/ಬಿ.ಎಸ್ಸಿ.ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸ್ಟಾಫ್ ನರ್ಸ್ ಮತ್ತು ಜ್ಯೂನಿಯರ್ ಹಾಗೂ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ಅಂಕಪಟ್ಟಿಗಳು, ಎಲ್ಲಾ ಪ್ರಮಾಣ ಪತ್ರಗಳು, ವಿಳಾಸ ಪುರಾವೆ ಮತ್ತು ಗುರುತಿನ ಪುರಾವೆಗಳೊಂದಿಗೆ ಹಾಗೂ ಇವುಗಳ 2 ಜೆರಾಕ್ಸ್ ಪ್ರತಿಯೊಂದಿಗೆ ಮೇ 13,2021ರಂದು ಬೆಳಿಗ್ಗೆ 10:30ಕ್ಕೆ ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 365 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
MMCRI recruitment 2021 notification has been released for 365 staff nurse, sr and jr resident posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+